ಸುದ್ದಿ ಸಂಕ್ಷಿಪ್ತ

ಸೆ.10ಕ್ಕೆ ಉಚಿತ ಶ್ರವಣ ಶಕ್ತಿ ತಪಾಸಣೆ ಶಿಬಿರ

ಮೈಸೂರು,ಸೆ.7-ನಗರದ ಸರಸ್ವತಿಪುರಂ ಸೌಂಡ್ ಸ್ಟ್ರಿಂಗ್ಸ್ ವಾಕ್ ಮತ್ತು ಶ್ರವಣ ಕ್ಲಿನಿಕ್ ನಲ್ಲಿ ಸೆ.10 ರಂದು ಬೆಳಿಗ್ಗೆ 10 ರಿಂದ 2 ರವರೆಗೆ ಉಚಿತ ಶ್ರವಣ ಶಕ್ತಿ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಶ್ರವಣಯಂತ್ರಗಳು ರಿಯಾಯಿತಿ ದರದಲ್ಲಿ ಸಿಗಲಿದೆ. (ವರದಿ-ಎಂ.ಎನ್)

Leave a Reply

comments

Related Articles

error: