ಕರ್ನಾಟಕದೇಶಮೈಸೂರು

ದೆಹಲಿಯಲ್ಲಿ ಡಾ. ಲತಾ ರಾಜಶೇಖರ್‍ಗೆ ಗೌರವ

ದೆಹಲಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು; ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಮಧ್ಯಪ್ರದೇಶ ಹಾಗೂ ದೆಹಲಿ ಕರ್ನಾಟಕ ಸಂಘದ ಆಶ್ರಯದಲ್ಲಿ “ಪ್ರಥಮ ರಾಷ್ಟ್ರೀಯ ಹೊರನಾಡ ಕನ್ನಡಿಗರ ಸಮಾವೇಶ’ದ ಸಮಾರೋಪ ಸಮಾರಂಭದಲ್ಲಿ ಡಾ|| ಲತಾ ರಾಜಶೇಖರ್ ಅವರನ್ನು ಗೌರವಿಸಲಾಯಿತು. ಕೇಂದ್ರ ಮಂತ್ರಿಗಳಾದ ರಮೇಶ್ ಜಿಗಜಿಣಗಿ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ|| ಮನು ಬಳಿಗಾರ್, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸತೀಶ್ ಬೆಳ್ಳಾರೆ, ಕಾರ್ಯದರ್ಶಿ ನಾಗರಾಜ್ ಉಪಸ್ಥಿತರಿದ್ದರು.

Leave a Reply

comments

Related Articles

error: