ಕರ್ನಾಟಕ

ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿ ಶಿಷ್ಯವೇತನ : ಆನ್‍ಲೈನ್ ಅರ್ಜಿ ಆಹ್ವಾನ

ಬೆಂಗಳೂರು, ಸೆ.8 : ವೃತ್ತಿಪರ ಪದವಿ ತರಗತಿಯಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಕುರಿತು ಕೇಂದ್ರೀಯ ಸೈನಿಕ ಬೋರ್ಡ್ ಸುತ್ತೋಲೆ ಹೊರಡಿಸಿದೆ. ಹೆಚ್ಚಿನ ವಿವರ ಪಡೆಯಲು ಸಂಬಂಧಪಟ್ಟ ಮಾಜಿ ಸೈನಿಕರು www.ksb.gov.in ನೋಡಬಹುದು ಎಂದು ತಿಳಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ತಿಳಿಸಿದೆ.

-ಎನ್.ಬಿ.

Leave a Reply

comments

Related Articles

error: