ಕರ್ನಾಟಕ

ಮಹಾತ್ಮಗಾಂಧಿ ನರೇಗಾ ಯೋಜನೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಲ್ಲಿಸಲು ಸೂಚನೆ

ಮಂಡ್ಯ, ಸೆ.8 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಡಾ.ಕೆ.ಶಂಕರೇಗೌಡ ಅವರು ಮಂಡ್ಯ ಜಿಲ್ಲೆಗೆ ಪ್ರಭಾರ ಒಂಬುಡ್ಸ್ಮನ್ ಆಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದು, ಮಹಾತ್ಮಗಾಂಧಿ ನರೇಗಾ ಯೋಜನೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಡಾ.ಕೆ.ಶಂಕರೇಗೌಡ, ಒಂಬುಡ್ಸ್ಮನ್, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಜಿಲ್ಲಾ ಪಂಚಾಯತ್ ಕಾರ್ಯಾಲಯ, ಮಂಡ್ಯಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ದೂರುಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08232-39748, ಮೊಬೈಲ್ ಸಂಖ್ಯೆ: 8277356831 ಅನ್ನು ಸಂಪರ್ಕಿಸಬಹುದು.

(ಎನ್.ಬಿ)

Leave a Reply

comments

Related Articles

error: