ಸುದ್ದಿ ಸಂಕ್ಷಿಪ್ತ

ವಾರ್ಷಿಕ ಮಹಾಸಭೆ: ಸೆ.16 ಕ್ಕೆ

ಸೋಮವಾರಪೇಟೆ, ಸೆ.8: ಇಲ್ಲಿನ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷೆ ನಳಿನಿ ಗಣೇಶ್ ಅಧ್ಯಕ್ಷತೆಯಲ್ಲಿ ಸೆ. 16ರ ಶನಿವಾರ ಮಹಿಳಾ ಸಹಕಾರ ಸಂಘದ ಆವರಣದಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿದೆ ಎಂದು ಸಂಘದ ಗೌರವ ಕಾರ್ಯದರ್ಶಿ ಗಾಯತ್ರಿ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ಕೆಸಿಐ, ಎಲ್.ಜಿ)

Leave a Reply

comments

Related Articles

error: