ಕರ್ನಾಟಕಮೈಸೂರು

ಬೊಜ್ಜು, ಸ್ಥೂಲಕಾಯ ಸಮಸ್ಯೆ ನಿವಾರಣೆಗೆ ವಿಶೇಷ ಚಿಕಿತ್ಸಾ ಶಿಬಿರ

ಮೈಸೂರು, ಸೆ.8 : ಮೈಸೂರಿನ ಚರಕ ಸರ್ಕಾರಿ ಆಯುರ್ವೇದ ವೈದ್ಯಕೀಯ ಸ್ನಾತಕೋತ್ತರ ಕೇಂದ್ರದ ವತಿಯಿಂದ ಸ್ಥೂಲಕಾಯ, ಬೊಜ್ಜು, ತೂಕ ಹೆಚ್ಚಿರುವಿಕೆ(ಒಬೆಸಿಟಿ) ಸಂಬಂಧಿಸಿದಂತೆ ಉಚಿತ ವಿಶೇಷ ಚಿಕಿತ್ಸಾ ಶಿಬಿರವನ್ನು ಸೆ.11 ರಿಂದ 21 ರವರೆಗೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಡಾ. ಅಶ್ವಿನಿ ಯು. ಅವರನ್ನು ದೂರವಾಣಿ ಸಂಖ್ಯೆ 7760575441 ರ ಮೂಲಕ ಸಂಪರ್ಕಿಸಬಹುದು.

(ಎನ್.ಬಿ)

Leave a Reply

comments

Related Articles

error: