ಮೈಸೂರು

ಕೂಲಿ ಹೆಚ್ಚಳಕ್ಕೆ ಒತ್ತಾಯಿಸಿ ಪಾರ್ಲಿಮೆಂಟ್ ಚಲೋ

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಸಿ.ಐ.ಟಿ.ಯು. ಸಂಘವು ಕೇಂದ್ರೀಕೃತ ಅಡುಗೆ ಕೋಣೆಗಳನ್ನು ಸರ್ಕಾರ ತೆರೆಯುವುದನ್ನು ವಿರೋಧಿಸಿ, ಕೂಲಿ ಹೆಚ್ಚಳಕ್ಕೆ ಒತ್ತಾಯಿಸಿ ಪಾರ್ಲಿಮೆಂಟ್ ಚಲೋ ಮತ್ತು ಮೇಲ್ವಿಚಾರಕಿಯರ ಹುದ್ದೆಗೆ ಆದೇಶಿಸಿರುವ ನಿಯಮಾವಳಿಯನ್ನು ಮಾರ್ಪಡಿಸಿ ಎಲ್ಲಾ ಹುದ್ದೆಗಳನ್ನು ನೌಕರರಿಗೆ ಮೀಸಲಿರಿಸುವ ಬಗ್ಗೆ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಖಜಾಂಚಿ ಲೀಲಾವತಿ, ಮಂಜುಳಾ, ಜಯರಾಮು ಮತ್ತಿತರರು ಹಾಜರಿದ್ದರು.

Leave a Reply

comments

Related Articles

error: