ಸುದ್ದಿ ಸಂಕ್ಷಿಪ್ತ

ಅರಿವು ಸಂಸ್ಥೆಯಿಂದ ದೀಪಾವಳಿಗೆ ಉಚಿತ ದೀಪಗಳ ವಿತರಣೆ

ಅರಿವು ಸಂಸ್ಥೆಯಿಂದ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ನಾಳೆ (ಅ.28) ಬೆಳಿಗ್ಗೆ 11 ಗಂಟೆಗೆ ದೀಪಾವಳಿ ಹಬ್ಬದಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಉಚಿತವಾಗಿ ಹಣತೆಯನ್ನು ವಿತರಿಸಲಾಗುವುದು. ಕಾರ್ಯಕ್ರಮಕ್ಕೆ ಮಾಜಿ ಸಚಿವ ರಾಮದಾಸ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಡಿ.ಟಿ. ಪ್ರಕಾಶ್, ಸಮಾಜ ಸೇವಕ ರಘುರಾಮ್ ಹಾಗೂ ಇತರರು ಪಾಲ್ಗೊಳ್ಳುವರು.

Leave a Reply

comments

Related Articles

error: