ಸುದ್ದಿ ಸಂಕ್ಷಿಪ್ತ

ಉಪನ್ಯಾಸ ಕಾರ್ಯಕ್ರಮ

ಶ್ರೀನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಳೆ (ಅ.28) ಶುಕ್ರವಾರ ಬೆಳಿಗ್ಗೆ 10:30ಕ್ಕೆ ಕನ್ನಡ ಸಾಹಿತ್ಯ ಅಧ್ಯಯನದ ಸ್ವರೂಪದ ಬಗ್ಗೆ ವಿಶೇಷ ಉಪನ್ಯಾಸವನ್ನು ಪ್ರಾದೇಶಿಕ ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ ನೀಡುವರು. ಅಧ್ಯಕ್ಷತೆ ಪ್ರಾಂಶುಪಾಲೆ ಡಾ. ಎಂ. ಶಾರದ ವಹಿಸುವರು.

Leave a Reply

comments

Related Articles

error: