ಸುದ್ದಿ ಸಂಕ್ಷಿಪ್ತ

ಸ್ಪರ್ಧಾತ್ಮಕ ಪರೀಕ್ಷೆ: ಉಚಿತ ಕಾರ್ಯಾಗಾರ

ರಾಜ್ಯ ಒಕ್ಕಲಿಗರ ಸಂಘ, ಡಾ. ರಾಜ್ ಕುಮಾರ್ ಸಿವಿಲ್ ಸರ್ವೀಸಸ್ ಅಕಾಡೆಮಿ ಹಾಗೂ ಜನಚೇತನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಅ. 29 ರ ಶನಿವಾರ ಕಲಾಮಂದಿರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಚಲನಚಿತ್ರನಟ ರಾಘವೇಂದ್ರ ರಾಜ್ ಕುಮಾರ್ ಅವರು ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚೆನ್ನಣ್ಣನವರ್ ಭಾಗವಹಿಸುವರು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 916437773 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: