ಸುದ್ದಿ ಸಂಕ್ಷಿಪ್ತ

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಮೇಣದ ಬತ್ತಿ ಪ್ರತಿಭಟನೆ ಸೆ.13ಕ್ಕೆ

ಮೈಸೂರು,ಸೆ.12 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬಹುಜನ ಸಮಾಜ ಪಕ್ಷವೂ ಸೆ.13ರ ಸಂಜೆ 7.30ಕ್ಕೆ ಮೈಸೂರಿನ ಅಂಬೇಡ್ಕರ್ ವೃತ್ತದಲ್ಲಿ ಮೇಣದ ಬತ್ತಿಯ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದೆ. (ಕೆ.ಎಂ.ಆರ್)

Leave a Reply

comments

Related Articles

error: