ಸುದ್ದಿ ಸಂಕ್ಷಿಪ್ತ

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ : ಮಹಾಸಭೆ ಸೆ.15ಕ್ಕೆ

ಮೈಸೂರು,ಸೆ.12 : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ 63ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.15ರಂದು ಬೆಳಗ್ಗೆ 11 ಗಂಟೆಗೆ ಜೆ.ಕೆ.ಮೈದಾನದ ಮೈಸೂರು ಮೆಡಿಕಲ್ ಕಾಲೇಜಿನ ಅಲುಮಿನಿ ಅಸೋಸಿಯೇಷನ್ ಕಟ್ಟಡದಲ್ಲಿ ನಡೆಯಲಿದೆ.

ಬ್ಯಾಂಕಿನ ಅಧ್ಯಕ್ಷ ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: