ಸುದ್ದಿ ಸಂಕ್ಷಿಪ್ತ

ಸೆ.13 ಕ್ಕೆ ವಾರ್ಷಿಕ ಮಹಾಸಭೆ

ಮಡಿಕೇರಿ ಸೆ.12 : ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ವಾರ್ಷಿಕ ಮಹಾಸಭೆಯು ಯೂನಿಯನ್ ಅಧ್ಯಕ್ಷರಾದ ಎ.ಕೆ.ಮನು ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್, 13 ರಂದು ಬೆಳಗ್ಗೆ 11.30 ಗಂಟೆಗೆ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ.  ಆದ್ದರಿಂದ ಎಲ್ಲಾ ಸರ್ವ ಸದಸ್ಯ ಸಂಘಗಳು ಹಾಜರಾಗುವಂತೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಅವರು ಕೋರಿದ್ದಾರೆ.(ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: