ಸುದ್ದಿ ಸಂಕ್ಷಿಪ್ತ

ವಾರ್ಷಿಕ ಸಭೆ ಸೆ.17ಕ್ಕೆ

ಮೈಸೂರು,ಸೆ.14 : ಕಾಂತರಾಜ ಅರಸ್ ರಸ್ತೆಯಲ್ಲಿರುವ ಶಾರದ ಪತ್ತಿನ ಸಹಕಾರ ಸಂಘದ 2016-17ನೇ ಸಾಲಿನ ವಾರ್ಷಿಕ ಸಭೆಯು ಸೆ.17ರ ಬೆಳಗ್ಗೆ 10.30ಕ್ಕೆ ವೀಣೆ ಶೇಷಣ್ಣ ಭವನದಲ್ಲಿ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಟಿ.ಎನ್. ರಾಮದಾಸ್ ನೇತೃತ್ವದಲ್ಲಿ ಸಭೆ ನಡೆಯುವುದು. (ಕೆ.ಎಂ.ಆರ್)

Leave a Reply

comments

Related Articles

error: