ಮೈಸೂರು

ಕಿಚ್ಚ, ಉಪ್ಪಿ ಅಭಿಮಾನಿಗಳ ಸಂಭ್ರಮಾಚರಣೆ

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಇದೇ ಮೊದಲ ಬಾರಿಗೆ ಒಟ್ಟಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ಚಲನಚಿತ್ರ ‘ಮುಕುಂದ ಮುರಾರಿ’ ಶುಕ್ರವಾರದಂದು ರಾಜ್ಯಾದ್ಯಂತ ಬಿಡುಗಡೆಗೊಂಡಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಲಕ್ಷ್ಮೀ ಚಿತ್ರಮಂದಿರ ಮಂದೆ ಸೇರಿದ ಉಪೇಂದ್ರ ಮತ್ತು ಸುದೀಪ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.

Leave a Reply

comments

Related Articles

error: