ಸುದ್ದಿ ಸಂಕ್ಷಿಪ್ತ

ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ

ಮೈಸೂರು,ಸೆ.14 : ಕೃಷಿಕ್ ಸರ್ವೋದಯ ಫೌಂಡೇಶನ್ ನಿಂದ ಅಖಿಲ ಭಾರತ ನಾಗರಿಕ ಸೇವಾ ಹುದ್ದೆಗಳಿಗಾಗಿ ಪರೀಕ್ಷಾ ತರಬೇತಿಯನ್ನು ಆಯೋಜಿಸಿದೆ.

2018 ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ನೀಡಲಾಗುವುದು. ಸೆ.16ರದು ಸಂಜೆ 4ಕ್ಕೆ ಕೃಷಿಕ್ ಸರ್ವೋದಯ ಫೌಂಡೇಶನ್, ಕೃಷಿಕ್ ಭವನ, ಸಿ.ಎ.-25, ಜ.ಕೆ.ಎಸ್.ತಿಮ್ಮಯ್ಯ ರಸ್ತೆ, ವಿಜಯನಗರ 2ನೇ ಹಂತ ಇಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ಮಾಹಿತಿಗಾಗಿ ದೂ.ಸಂ. 0821 2301564, 9945752592, 9611605678 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: