ಮೈಸೂರು

ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಇಳಿಕೆ

ಮೈಸೂರು,ಸೆ.14:- ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಜಲಾಶಯಕ್ಕೆ ಇಂದು 1,800 ಕ್ಯೂಸೆಕ್  ನೀರು ಒಳಹರಿವು. ಜಲಾಶಯದಿಂದ ನದಿಗೆ 2,000 ಕ್ಯೂಸೆಕ್ ನೀರು ಹೊರಹರಿವು.ಜಲಾಶಯದ ಇಂದಿನ ನೀರಿನ ಮಟ್ಟ 2279 ಅಡಿ. ಜಲಾಶಯದ ಗರಿಷ್ಠ ಮಟ್ಟ 2284 ಅಡಿ ಇದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: