ಮೈಸೂರು

ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ತಾಲೀಮು

ಮೈಸೂರು,ಸೆ.15:-  ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ  ಆನೆಗಳಿಗೆ ಕುಶಾಲ ತೋಪಿನೊಂದಿಗೆ ತಾಲೀಮು ನಡೆಸಲಾಯಿತು. ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿ, ಗನ್ ಪೌಡರ್ ನಿಂದ ಕುಶಾಲತೋಪು ಸಿಡಿಸಿ ಆನೆಗಳು ಬೆದರದಂತೆ ನೋಡಿಕೊಳ್ಳಲಾಯಿತು. ಈ ಸಂದರ್ಭ ಅರಣ್ಯ ಸಂರಕ್ಷಣಾ ಅಧಿಕಾರಿ ಏಡುಕೊಂಡುಲು, ಡಿಸಿಪಿ ವಿಷ್ಣುವರ್ಧನ್ ಪಾಲ್ಗೊಂಡಿದ್ದರು. (ಆರ್.ವಿ,ಕೆ.ಎಸ್,ಎಸ್.ಎಚ್)

Leave a Reply

comments

Related Articles

error: