ಮೈಸೂರು

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಕ್ತಿಗೀತೆಯಲ್ಲಿ ಪ್ರಥಮ

ಮೈಸೂರು, ಸೆ.16:- ಮೈಸೂರಿನ ಶಾರದಾವಿಲಾಸ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸುತ್ತೂರಿನ ಜೆಎಸ್‍ಎಸ್ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಭಕ್ತಿಗೀತೆಯಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ.

7ನೇ ತರಗತಿಯ ವಿದ್ಯಾರ್ಥಿ ಜಿ.ಕೆ. ರಾಕೇಶ್ ಭಕ್ತಿಗೀತೆಯಲ್ಲಿ ಪ್ರಥಮ ಬಹುಮಾನಗಳಿಸಿದ್ದು, ಈತನನ್ನು ಜೆಎಸ್‍ಎಸ್ ಸಂಸ್ಥೆಗಳ ಆಡಳಿತಾಧಿಕಾರಿಗಳು, ಸಂಯೋಜನಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕವೃಂದ ಅಭಿನಂದಿಸಿದ್ದಾರೆ. (ಎಸ್.ಎಚ್)

Leave a Reply

comments

Related Articles

error: