ಸುದ್ದಿ ಸಂಕ್ಷಿಪ್ತ

ಸೆ.23: ವಾರ್ಷಿಕ ಮಹಾಸಭೆ

ಸೋಮವಾರಪೇಟೆ,ಸೆ.16:-ಸಮೀಪದ ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.23ರಂದು ಪೂರ್ವಾಹ್ನ 11 ಗಂಟೆಗೆ ಶಾಂತಳ್ಳಿಯ ಶ್ರೀಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ಅಧ್ಯಕ್ಷ ಕೆ.ಎಸ್. ದಿನೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಹಣಾಧಿಕಾರಿ ಡಿ.ಪಿ. ಜೋಯಪ್ಪ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: