ಸುದ್ದಿ ಸಂಕ್ಷಿಪ್ತ

ನಾಳೆ ಕೈಲ್‍ಪೊವುದ್ ಹಬ್ಬದ ಸಂತೋಷಕೂಟ

ಸೋಮವಾರಪೇಟೆ,ಸೆ.16:-ಕೈಲ್‍ಪೊವುದ್ ಹಬ್ಬದ ಸಂತೋಷಕೂಟ ಸೆ.17ರ ಭಾನುವಾರು(ಇಂದು) ಕೊಡವ ಸಮಾಜದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಶಾಸಕ ಅಪ್ಪಚ್ಚು ರಂಜನ್. ಸಂಸದ ಪ್ರತಾಪ್ ಸಿಂಹ, ಸಿಎನ್‍ಸಿ ಅಧ್ಯಕ್ಷ ನಂದಿನೆರವಂಡ .ಯು.ನಾಚಪ್ಪ, ಕೊಡವ ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯು ಕುಮಾರ್ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿವೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: