ಸುದ್ದಿ ಸಂಕ್ಷಿಪ್ತ

ಸರ್.ಎಂ.ವಿಶ್ವೇಶ್ವರಯ್ಯ ಒಂದು ನೆನಪು ಸೆ.19ಕ್ಕೆ

ಮೈಸೂರು, ಸೆ.18 : ಕನ್ನಡ ಸಾಹಿತ್ಯ ಪರಿಷತ್, ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಇತಿಹಾಸ ಸ್ನಾತಕ ಮತ್ತು ಸ್ನಾತಕೋತ್ತರ ಕೇಂದ್ರ ಸಹಭಾಗಿತ್ವದಲ್ಲಿ ಸೆ.19ರ ಮಧ್ಯಾಹ್ನ 2 ಗಂಟೆಗೆ ಸರ್.ಎಂ.ವಿಶ್ವೇಶ್ವರಯ್ಯ ಒಂದು ನೆನಪು ಕಾರ್ಯಕ್ರಮ ಆಯೋಜಿಸಿದೆ.

ಪ್ರಾಧ್ಯಾಪಕ ಪ್ರೊ.ಕೆ.ಸದಾಶಿವ ಉದ್ಘಾಟಿಸುವರು, ಮುಖ್ಯ ಅತಿಥಿಯಾಗಿ ಕಸಾಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಪ್ರಾಂಶುಪಾಲ ಡಾ.ಎಂ.ಚನ್ನಬಸವೇಗೌಡ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: