ಸುದ್ದಿ ಸಂಕ್ಷಿಪ್ತ

ಸೆಪ್ಟೆಂಬರ್ 23 ರಂದು ಸರ್ವಸದಸ್ಯರ ಮಹಾಸಭೆ

ಮೈಸೂರು, ಸೆ.18 : ಮೈಸೂರು ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ಸಹಕಾರ ಸಂಘದ 2016-17ನೇ ಸಾಲಿನ ಸರ್ವಸದಸ್ಯರ ಮಹಾಸಭೆಯು ಸಂಘದ ಅಧ್ಯಕ್ಷರಾದ ಸೂರ್ಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿರುವ ಸಂಘದ ಸಂಗ್ರಹಣಾ ಕೇಂದ್ರದ ಆವರಣದಲ್ಲಿ ಸೆಪ್ಟೆಂಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಪದನಿಮಿತ್ತ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

(ಎನ್.ಬಿ)

Leave a Reply

comments

Related Articles

error: