ಸುದ್ದಿ ಸಂಕ್ಷಿಪ್ತ

ವಿದ್ಯಾಸಿರಿಗೆ ಅರ್ಜಿ ಆಹ್ವಾನ

imagesಮೈಸೂರು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ವಿದ್ಯಾಸಿರಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಚೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು ನ.30ರೊಳಗೆ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. : 0821 – 2422088 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: