ಸುದ್ದಿ ಸಂಕ್ಷಿಪ್ತ

ಕೈಗಾರಿಕಾ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನ

imagesಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2016-17ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ವಿದ್ಯಾವಂತ ನಿರುದ್ಯೋಗಿಗಳಿಗೆ ಕೈಗಾರಿಕಾ ಸೇವಾ ಘಟಕ ಸ್ಥಾಪಿಸಲು ಅನುಕೂಲವಾಗುವಂತೆ ಸಾಲ ಸೌಲಭ್ಯ ನೀಡಲು ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಅರ್ಜಿಯ ಮೂಲಪ್ರತಿಗಳ 2 ಪ್ರತಿಗಳನ್ನು ಸಂಬಂಧಪಟ್ಟ ಸಂಸ್ಥೆಗಳಾದ ಡಿಐಸಿ, ಕೆವಿಐಬಿ ಅಥವಾ ಕೆವಿಐಸಿಗೆ ಅ.31ರೊಳಗೆ ಸಲ್ಲಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.0821 2520886 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: