ಸುದ್ದಿ ಸಂಕ್ಷಿಪ್ತ

ಸೆ.23 ರಂದು ನಿವೃತ್ತ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಮಡಿಕೇರಿ,ಸೆ.20-ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ 2016-2017ನೇ ಸಾಲಿನ ವಾರ್ಷಿಕ ಮಹಾಸಭೆಯು ಅಧ್ಯಕ್ಷರಾದ ಎಚ್.ಎಂ.ಮಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ಸೆ.23 ರಂದು ಬೆಳಗ್ಗೆ 10.45 ಗಂಟೆಗೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಸಮೀಪದ ಬಾಲಭವನ ಸಭಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅವರು ತಿಳಿಸಿದ್ದಾರೆ. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: