ಸುದ್ದಿ ಸಂಕ್ಷಿಪ್ತ

ಸಚಿವ ಎಂ.ಆರ್.ಸೀತಾರಾಂ ಸಚಿವರ ಪ್ರವಾಸ

ಬೆಂಗಳೂರು, ಸೆ. 21 : ಯೋಜನೆ, ಸಾಂಖ್ಯಿಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಅವರು ಸೆ.24 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅಂದೇ ಸಂಜೆ ಕೇಂದ್ರ ಸ್ಥಾನಕ್ಕೆ ಹಿಂತಿರುಗುವರು.

(ಎನ್.ಬಿ)

Leave a Reply

comments

Related Articles

error: