ಸುದ್ದಿ ಸಂಕ್ಷಿಪ್ತ

ನೇಮಕ

ಭಾರತೀಯ ಜನತಾಪಕ್ಷದ ಸಕ್ರಿಯ ಕಾರ್ಯಕರ್ತರಾದ ಶ್ರೀರಾಂಪುರದ 2ನೇ ಹಂತದ 841, 16ನೇ ಕ್ರಾಸ್ ನ ಮೋಹನ್ ಪಕ್ಷದ ವಿವಿಧ ಜವಾಬ್ದಾರಿಗಳನ್ನು ಪಕ್ಷದ ತತ್ವ ಸಿದ್ದಾಂತಕ್ಕೆ ಅನುಗುಣವಾಗಿ ನಿರ್ವಹಿಸಿರುವುದರಿಂದ ಅವರನ್ನು ಕೃಷ್ಣರಾಜ ಕ್ಷೇತ್ರದ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಬಿ.ವಿ.ಮಂಜುನಾಥ್ ತಿಳಿಸಿದ್ದಾರೆ.

Leave a Reply

comments

Related Articles

Check Also

Close
error: