ಸುದ್ದಿ ಸಂಕ್ಷಿಪ್ತ

ಮಹಾರಾಣೀಸ್ ಮಹೋತ್ಸವ ಸೆ.22ಕ್ಕೆ

ಮೈಸೂರು,ಸೆ.21 : ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಮಹಾರಾಣೀಸ್ ಮಹೋತ್ಸವ -2K17 ಅನ್ನು ಸೆ.22ರ ಬೆಳಗ್ಗೆ 10.30ಕ್ಕೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದೆ. ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸುವರು, ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನಿಧ್ಯ ವಹಿಸುವರು, ಶಾಸಕ ವಾಸು, ಪ್ರಾಂಶುಪಾಲ ಡಾ.ಎ.ನಾಗರಾಜು ಮೊದಲಾದವರು ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: