ಸುದ್ದಿ ಸಂಕ್ಷಿಪ್ತ

ಕಾವೇರಿ ತಾಂತ್ರಿಕ ಸಲಹಾ ಸಮಿತಿ ಸಭೆ ಸೆ.22ಕ್ಕೆ

ಮೈಸೂರು,ಸೆ.21 : ಎಸಿಐಸಿಎಂ ಸಂಸ್ಥೆಯು ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದರೆ ರಾಜ್ಯಕ್ಕೆ ಎಷ್ಟರ ಮಟ್ಟಿಗೆ ಅನ್ಯಾಯವಾಗಲಿದೆ ಎಂಬುದರ ಬಗ್ಗೆ ಚರ್ಚೆಸಿಲು ಕಾವೇರಿ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಸೆ.22ರಂದು ಸಂಜೆ 4 ಗಂಟೆಗೆ ದಿ ಇನ್ಸ್ ಟಿಟ್ಯೂಟ್ ಆಫ್ ಇಂಜಿನಿಯರ್ಸ್ ನಲ್ಲಿ ಕರೆಯಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: