ಸುದ್ದಿ ಸಂಕ್ಷಿಪ್ತ
ವಾರ್ಷಿಕ ಸಭೆ ಸೆ.24ಕ್ಕೆ
ಮೈಸೂರು,ಸೆ.21 : ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 2016-17ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆ.24ರ ಬೆಳಗ್ಗೆ 10ಕ್ಕೆ #1427, 1ನೇ ಮಹಡಿ, 6ನೇ ಕ್ರಾಸ್, ತ್ಯಾಗರಾಜ ರಸ್ತೆ, ಕೆ.ಆರ್.ಮೊಹಲ್ಲಾದಲ್ಲಿ ಸಂಘದ ಅಧ್ಯಕ್ಷ ಟಿ.ಎಸ್.ಶ್ರೀನಾಥ್ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ. (ಕೆ.ಎಂ.ಆರ್)