ಸುದ್ದಿ ಸಂಕ್ಷಿಪ್ತ

ಸೆ.24ರಂದು ಸರ್ವ ಸದಸ್ಯರ ಸಭೆ

ಮೈಸೂರು,ಸೆ.21 : ಕೂಡಲ ಸಂಗಮದೇವ ಗೃಹ ನಿರ್ಮಾಣ ಸಹಕಾರ ಸಂಘದ 7ನೇ ವರ್ಷದ ಸರ್ವ ಸದಸ್ಯರ ಸಭೆಯು ಸೆ.24ರ ಬೆಳಗ್ಗೆ 11.30ಕ್ಕೆ ಕುವೆಂಪು ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಕೆ.ಎ.ಮಹೇಶ್ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: