ಸುದ್ದಿ ಸಂಕ್ಷಿಪ್ತ

ಮುಕ್ತಕ ಪ್ರಶಸ್ತಿ

ಕರ್ನಾಟಕ ಮುಕ್ತಕ ಸಾಹಿತ್ಯ ಅಕಾಡಮಿ ಟ್ರಸ್ಟ್ ವತಿಯಿಂದ ನವೆಂಬರ್ 25ರಂದು ಸಂಜೆ 6.30ಕ್ಕೆ ರೋಟರಿ ಸೆಂಟರ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರದ ಕೆ.ಎಸ್.ಮಂಜುನಾಥ್ ಅವರನ್ನು ರೋಟರಿ ಮುಕ್ತಕ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿ ಪ್ರದಾನಿಸಲಾಗುವುದು.

Leave a Reply

comments

Related Articles

error: