ಸುದ್ದಿ ಸಂಕ್ಷಿಪ್ತ

ವಾರ್ಷಿಕ ಮಹಾಸಭೆ ಸೆ.22

ಮೈಸೂರು,ಸೆ.21 : ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಪತ್ತಿನ ಸಹಕಾರ ಸಂಘದ 14ನೇ ವರ್ಷದ ವಾರ್ಷಿಕ ಮಹಾಸಭೆಯು ಸೆ.22ರ ಬೆಳಗ್ಗೆ 10ಕ್ಕೆ ನೂರಡಿ ರಸ್ತೆಯ ದಿ.ಮೈಸೂರು ಸಿಟಿ ಕೋ-ಅಪರೇಟಿವ್ ಹೌಸಿಂಗ್ ಸೊಸೈಟಿಯಲ್ಲಿ ಆಯೋಜಿಸಿದೆ. ಸಂಘದ ಅಧ್ಯಕ್ಷ ಕೆ.ತುಕರಾಂ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: