ಸುದ್ದಿ ಸಂಕ್ಷಿಪ್ತ

ಮಾರುತಿ ಅಧಿಕಾರ ಸ್ವೀಕಾರ ಸೆ.22.

ಮೈಸೂರು,ಸೆ.21 : ಮೈಸೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ಘಟಕದ ಅಧ್ಯಕ್ಷರಾಗಿ ಮಾರುತಿ ಅವರು ಸೆ.22ರ ಬೆಳಗ್ಗೆ 11 ಗಂಟೆಗೆ ರಾಹುಲ್ ಕನ್ ವೆನ್ಷನ್ ಹಾಲ್ ನಲ್ಲಿ ಅಧಿಕಾರ ಸ್ವೀಕರಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಎಂ.ಎಲ್.ಸಿ ಎಂ.ಎನ್.ಲಕ್ಷ್ಮೀನಾರಾಯಣ್, ಸಂಸದ ಧ್ರುವನಾರಾಯಣ್, ವರುಣ ಕ್ಷೇತ್ರದ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಮೊದಲಾದವರು ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: