ಸುದ್ದಿ ಸಂಕ್ಷಿಪ್ತ
ಸೆ.22ಕ್ಕೆ ವಿದೇಶಿ ವಿದ್ಯಾರ್ಥಿಗಳಿಗೆ ತಿಳುವಳಿಕೆ ಕಾರ್ಯಕ್ರಮ
ಮೈಸೂರು, ಸೆ.21 : ಮೈಸೂರು ವಿವಿಯ ಅಂತರರಾಷ್ಟ್ರೀಯ ಕೇಂದ್ರವು ವಿದೇಶಿ ವಿದ್ಯಾರ್ಥಿಗಳಿಗಾಗಿ ಒಂದು ದಿನ ತಿಳುವಳಿಕೆ ಕಾರ್ಯಕ್ರಮವನ್ನು ಸೆ.22ರ ಬೆಳಗ್ಗೆ 10.30ಕ್ಕೆ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಿದೆ.
ಪೊಲೀಸ್ ಕಮಿಷನರ್ ಡಾ.ಎ.ಸುಬ್ರಹ್ಮೇಶ್ವರ ರಾವ್ ಮುಖ್ಯ ಅತಿಥಿಯಾಗಿ ಭಾಗಿಯಾಗುವರು, ಪ್ರಭಾರ ಕುಲಪತಿ ಪ್ರೊ.ದಯಾನಂದ ಮಾನೆ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)