ಸುದ್ದಿ ಸಂಕ್ಷಿಪ್ತ

ಉಚಿತ ಆರೋಗ್ಯ ಶಿಬಿರ

ವಿಜಯನಗರದ 1ನೇ ಹಂತದ ಕ್ಷೇಮಾಭಿವೃದ್ಧಿ ಸಂಘವು ಲಯನ್ ಡಾ.ಲಕ್ಷ್ಮೇಗೌಡರ ನೇತೃತ್ವದಲ್ಲಿ ನವೆಂಬರ್ 6ರಂದು ಬೆಳಿಗ್ಗೆ 8ಗಂಟೆಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಎಂ.ಕೆ.ನಂಜಯ್ಯ ಮೊ.ಸಂ. 9900153495ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: