ಸುದ್ದಿ ಸಂಕ್ಷಿಪ್ತ

ಜೀವ ವಿಜ್ಞಾನ ಪುನಶ್ಚೇತನ ಶಿಬಿರ

ಮೈಸೂರಿನ ಮಾನಸ ಗಂಗೋತ್ರಿಯ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರದಲ್ಲಿ ನವೆಂಬರ್ 3ರಂದು ಬೆಳಿಗ್ಗೆ 11ಗಂಟೆಗೆ 12ನೇ ಜೀವವಿಜ್ಞಾನ ಪುನಶ್ಚೇತನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಯನ್ನು ಭಾರತೀಯ ವಿಜ್ಞಾನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಪ್ರೊ.ಜಿ.ಪದ್ಮನಾಭನ್ ನೆರವೇರಿಸಲಿದ್ದು, ಪ್ರಾಣಿಶಾಸ್ತ್ರ ವಿಭಾಗದ ಅಧ್ಯಕ್ಷೆ ಪ್ರೊ.ಬಿ.ವಿ.ಶ್ಯಾಮಲಾ , ಯುಜಿಸಿ-ಮಾನವ ಅಭಿವೃದ್ಧಿ ಕೇಂದ್ರದ ನಿರ್ದೇಶಕಿ ಪ್ರೊ.ಮಿಡತಲ ರಾಣಿ ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

error: