ಸುದ್ದಿ ಸಂಕ್ಷಿಪ್ತ

ಆಯ್ಕೆ

ಮೈಸೂರು ಶಾರದಾದೇವಿ ನಗರದ 832, 6ನೇ ಹಂತದ ನವೀನ್ ಕುಮಾರ್ ಇವರ ಚಾಮುಂಡೇಶ್ವರಿ ಕ್ಷೇತ್ರದ ಜನತಾದಳ(ಜಾ) ಪಕ್ಷದ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ, ಕ್ಷೇತ್ರದ ಶಾಸಕರ ಆದೇಶದ ಮೇರೆಗೆ ನಗರ ವ್ಯಾಪ್ತಿಯ ಯುವ ಜನತಾದಳದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಚಾಮುಂಡೇಶ್ವರಿ ವಿಧಾನಸಭಾಕ್ಷೇತ್ರದ ಅಧ್ಯಕ್ಷ ಗಂಗಾಧರ ಗೌಡ ತಿಳಿಸಿದ್ದಾರೆ.

Leave a Reply

comments

Related Articles

error: