ಮೈಸೂರು

ಕಬಿನಿ ಜಲಾಶಯದ ಇಂದಿನ ಒಳಹರಿವು 10,500 ಕ್ಯೂಸೆಕ್

ಮೈಸೂರು, ಸೆ.22:-  ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯದ ಇಂದಿನ ಒಳಹರಿವು 10,500 ಕ್ಯೂಸೆಕ್ . ಜಲಾಶಯದಿಂದ 10,500 ಕ್ಯೂಸೆಕ್ ನೀರು ಹೊರಹರಿವು. ಜಲಾಶಯದ ಇಂದಿನ ನೀರಿನ ಮಟ್ಟ 2284 ಅಡಿ. ಜಲಾಶಯದ ಗರಿಷ್ಠ ಮಟ್ಟ ಸಮುದ್ರ ಮಟ್ಟದಿಂದ 2284 ಅಡಿ. 45 ವರ್ಷಗಳ ಸುದೀರ್ಘ ಅವಧಿಯ ಬಳಿಕ ಸೆಪ್ಟೆಂಬರ್ ನಲ್ಲಿ  ಸಂಪೂರ್ಣ ಭರ್ತಿಯಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: