ಕರ್ನಾಟಕ

ಗೆಜೆಟೆಡ್ ಪ್ರೊಬೆಷನರ್ಸ್ ಪೂರ್ವಭಾವಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು, ಸೆ.22 : ಕರ್ನಾಟಕ ಲೋಕಸೇವಾ ಆಯೋಗವು 2015 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ 20-8-207 ರಂದು ನಡೆಸಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ದಿನಾಂಕ 21-8-2017 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿತ್ತು. ಸದರಿ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ವಿಷಯ ತಜ್ಞರಿಂದ ಪರಿಶೀಲಿಸಿ, ಪರಿಷ್ಕøತ ಕೀ ಉತ್ತರಗಳನ್ನು ಆಯೋಗದ ವೆಬ್‍ಸೈಟ್ http://kpsc.kar.nic.in ಅಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

(ಎನ್.ಬಿ)

Leave a Reply

comments

Related Articles

error: