ಕರ್ನಾಟಕಪ್ರಮುಖ ಸುದ್ದಿ

ಪ್ಲಾಸ್ಟಿಕ್‍ನಿಂದ ತಯಾರಿಸಲ್ಪಟ್ಟ ರಾಷ್ಟ್ರಧ್ವಜ ಬಳಕೆ ನಿಷೇಧ

ಬೆಂಗಳೂರು, ಸೆ.22 : ಯಾವುದೇ ರಾಷ್ಟ್ರೀಯ, ಸಾಂಸ್ಕೃತಿಕ ಕ್ರೀಡೆಗೆ ಸಂಬಂಧಿಸಿದ ಸಭೆ, ಸಮ್ಮೇಳನ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‍ನಿಂದ ತಯಾರಿಸಲ್ಪಟ್ಟ ರಾಷ್ಟ್ರಧ್ವಜ ಬಳಕೆಯನ್ನು ನಿಷೇಧಿಸಿ ಗೃಹ ಮಂತ್ರಾಲಯ ಆದೇಶ ಹೊರಡಿಸಿದೆ. ಫ್ಲಾಗ್ ಕೋಡ್ ಆಫ್ ಇಂಡಿಯಾ 2002ರ ನಿಯಮಾವಳಿಗಳನ್ವಯ, ಕಾಗದದಿಂದ ಮಾಡಿರುವ ಧ್ವಜಗಳನ್ನು ಮಾತ್ರ ಬಳಸುವಂತೆ ಹಾಗೂ ಅವುಗಳನ್ನು ಕಾರ್ಯಕ್ರಮಗಳ ನಂತರ ಸೂಕ್ತವಾಗಿ ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ.

(ಎನ್.ಬಿ)

Leave a Reply

comments

Related Articles

error: