ಕರ್ನಾಟಕ

ಸೆಪ್ಟೆಂಬರ್ 5 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಬೆಂಗಳೂರು, ಸೆ.22 : ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸೆಪ್ಟೆಂಬರ್ 5 ರಂದು ರಾಜ್ಯದ ಎಲ್ಲಾ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ರಾಜ್ಯ ಮಟ್ಟದ ಸಮಾರಂಭವು ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಫಾಟನೆ ನೆರವೇರಿಸಲಿದ್ದಾರೆ. ಈ ಸಮಾರಂಭದಲ್ಲಿ ರಾಜ್ಯದ ಸಚಿವರು, ಸಂಸದರು, ಶಾಸಕರು ಸೇರಿದಂತೆ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

(ಎನ್.ಬಿ)

Leave a Reply

comments

Related Articles

error: