ಸುದ್ದಿ ಸಂಕ್ಷಿಪ್ತ

ಹಿರಿಯ ಇಂಜಿನಿಯರ್ಸ್ ಗೆ ಸನ್ಮಾನ ಸೆ.23ಕ್ಕೆ

ಮೈಸೂರು,ಸೆ.22 : ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ ಪ್ರಯುಕ್ತ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆಯು ಸೆ.23ರ ಬೆಳಗ್ಗೆ 11 ಕ್ಕೆ ಹಿರಿಯ ಇಂಜಿನಿಯರ್ಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದೆ. (ಕೆ.ಎಂ.ಆರ್)

Leave a Reply

comments

Related Articles

error: