ಸುದ್ದಿ ಸಂಕ್ಷಿಪ್ತ

ಉಚಿತ ಕಂಪ್ಯೂಟರ್ ತರಬೇತಿ

ಮೈಸೂರು,ಸೆ.22 : ದಸರಾ ಹಬ್ಬದ ಪ್ರಯುಕ್ತ ವಿದ್ಯಾಭವನದಿಂದ ಉಚಿತ ಕಂಪ್ಯೂಟರ್ ಶಿಕ್ಷಣವನ್ನು ಸೆ.25ರಿಂದ ಹಮ್ಮಿಕೊಂಡಿದೆ. ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ತರಗತಿಗಳು ನಡೆಯುವುದು. ಮಾಹಿತಿಗಾಗಿ ದೂ.ಸಂ. 0821 4259859, 9066378172 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: