ಸುದ್ದಿ ಸಂಕ್ಷಿಪ್ತ
ಸೆ.23ರಂದು ಮಂಡ್ಯ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
ಮಂಡ್ಯ, ಸೆ.22 : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಲೋಕಸಭಾ ಸದಸ್ಯರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷರಾದ ಸಿ.ಎಸ್.ಪುಟ್ಟರಾಜು ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
(ಎನ್.ಬಿ)