ಸುದ್ದಿ ಸಂಕ್ಷಿಪ್ತ

ಮಂಡ್ಯ : ಸೆ.23ರಂದು ಪೌರಕಾರ್ಮಿಕರ ದಿನಾಚರಣೆ

ಮಂಡ್ಯ, ಸೆ.22 : ನಗರಸಭೆ ವತಿಯಿಂದ ಸೆ.23 ರಂದು ಬೆಳಿಗ್ಗೆ 10.30 ಗಂಟೆಗೆ ಪೌರಕಾರ್ಮಿಕರ ದಿನಾಚರಣೆಯನ್ನು ಪಿ.ಇ.ಎಸ್. ವಿಜ್ಞಾನ ಮತ್ತು ಕಲಾ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ. ಪೌರಕಾರ್ಮಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ಹಾಗೂ ಸಂಪನ್ಮೂಲ ವ್ಯಕ್ತಿಯವರಿಂದ ಆರೋಗ್ಯ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

(ಎನ್.ಬಿ)

Leave a Reply

comments

Related Articles

error: