ಸುದ್ದಿ ಸಂಕ್ಷಿಪ್ತ

ಸಹಕಾರ ಸಂಘದ ಮಹಾಸಭೆ ಸೆ.25ಕ್ಕೆ

ಮೈಸೂರು,ಸೆ.22 : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘಗಳ 20ನೇ ವರ್ಷದ ಮಹಾಸಭೆಯು ಸೆ.25ರ ಬೆಳಗ್ಗೆ 11.30ಕ್ಕೆ ಚಾಮರಾಜೇಂದ್ರ ತಾಂತ್ರಿಕ ಸಂಸ್ಥೆ ಕಟ್ಟಡದ ಆವರಣದಲ್ಲಿ ನಡೆಯುವುದು.

ಸಂಘದ ಅಧ್ಯಕ್ಷ ಪಿ.ಪಿ.ಮಹಾದೇವ ಅಧ್ಯಕ್ಷತೆಯಲ್ಲಿ ಸಭೆ ನಡೆಯುವುದು. (ಕೆ.ಎಂ.ಆರ್)

Leave a Reply

comments

Related Articles

error: