ಸುದ್ದಿ ಸಂಕ್ಷಿಪ್ತ

ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದ ಉದ್ಘಾಟನೆ ಸೆ.24ಕ್ಕೆ

ಮೈಸೂರು,ಸೆ.22 : ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆಯು ಸೆ.24ರ ಬೆಳಗ್ಗೆ 10.30ಕ್ಕೆ ಕೆ.ಜಿ.ಕೊಪ್ಪಲಿನ ನಂ. 2511, ಸಿ.ಹೆಚ್.28/ಸಿ ಇಲ್ಲಿ ಆಯೋಜಿಸಲಾಗಿದೆ.

ಸಂಸದ ಪ್ರತಾಪ ಸಿಂಹ, ಕೇಂದ್ರ ಸಚಿವ ಅನಂತ ಕುಮಾರ್ ಉದ್ಘಾಟಿಸುವರು. ಮಾಜಿ ಸಚಿವ ಎಸ್.ಎ.ರಾಮದಾಸ್ ಬಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: