ಮೈಸೂರು

ಮೈಸೂರು ಪೆಟ್ರೋಲ್ ಬಂಕ್ ಮಾಲೀಕರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಪೆಟ್ರೋಲ್ ಬಂಕ್ ಮಾಲೀಕರು ಪ್ರತಿಭಟನೆ ನಡೆಸಿದರು.

ಮೇಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಮೈಸೂರು ಇಂಡಿಯನ್ ಆಯಿಲ್ ಡಿಪೋ ಬಳಿ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Leave a Reply

comments

Related Articles

error: